ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

Suvarna News   | Asianet News
Published : Sep 14, 2021, 12:52 PM IST

ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು. 

ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು. 

ಬೆಂಗಳೂರು (ಸೆ.14):  ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು. 

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?