ನಂಜನಗೂಡು ದೇಗುಲ ತೆರವು ವಿಚಾರ : ಸದನದಲ್ಲಿ  ಧ್ವನಿ ಎತ್ತುತ್ತೇವೆಂದ ಜೆಡಿಎಸ್ ಶಾಸಕ

ನಂಜನಗೂಡು ದೇಗುಲ ತೆರವು ವಿಚಾರ : ಸದನದಲ್ಲಿ ಧ್ವನಿ ಎತ್ತುತ್ತೇವೆಂದ ಜೆಡಿಎಸ್ ಶಾಸಕ

Published : Sep 14, 2021, 12:44 PM ISTUpdated : Sep 14, 2021, 12:52 PM IST

ನಂಜನಗೂಡು ದೇಗುಲ ತೆರವು ಸಂಬಂಧ ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಹಿಂದು ಸಂಘಟನೆಗಳು, ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 

ಈ ಬಗ್ಗೆ ಮಾತನಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸದನದಲ್ಲಿ ದೇಗುಲ ತೆರವು ಬಗ್ಗೆ ಪ್ರಶ್ನೆ  ಮಾಡುತ್ತೇವೆ ಎಂದು ಹೇಳಿದರು. 

ಮೈಸೂರು (ಸೆ.14):  ನಂಜನಗೂಡು ದೇಗುಲ ತೆರವು ಸಂಬಂಧ ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಹಿಂದು ಸಂಘಟನೆಗಳು, ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಈ ಬಗ್ಗೆ ಮಾತನಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸದನದಲ್ಲಿ ದೇಗುಲ ತೆರವು ಬಗ್ಗೆ ಪ್ರಶ್ನೆ  ಮಾಡುತ್ತೇವೆ ಎಂದು ಹೇಳಿದರು. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?