Jun 12, 2020, 4:40 PM IST
ಬೆಂಗಳೂರು (ಜೂ. 12): ಕೊರೊನಾ ಬಗ್ಗೆ ಜನರಿಗೆ ಸ್ವಲ್ಪವೂ ಭಯವಿಲ್ಲ. ಇದಕ್ಕೆ ಸಾಕ್ಷಿಯಾಗಿದ್ದು ಹಾವೇರಿ ಜಿಲ್ಲೆಯ ಕರ್ಜಗಿ. ಕರ್ಜಗಿಯಲ್ಲಿ ಜನ ಜಾತ್ರೆ ಮಾಡಿ ಸಂಭ್ರಮಿಸಿದ್ದಾರೆ. ಕೊರೊನಾ ಲೆಕ್ಕಿಸದೇ ಸಾವಿರಾರು ಜನ ಭಾಗವಹಿಸಿದ್ದಾರೆ. ಕಾರ ಹುಣ್ಣಿಮೆ ಹಿನ್ನೆಲೆಯಲ್ಲಿ ಬಂಡಿ ಓಟ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ ಸಂಭ್ರಮಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರಕ್ಕೆ ಡೋಂಟ್ ಕೇರ್..!