ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ, ಬೆಂಗಳೂರು ಸ್ಫೋಟಕ್ಕೆ ಸ್ಕೆಚ್.. ಜಸ್ಟ್ ಮಿಸ್!

ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ, ಬೆಂಗಳೂರು ಸ್ಫೋಟಕ್ಕೆ ಸ್ಕೆಚ್.. ಜಸ್ಟ್ ಮಿಸ್!

Published : Jan 28, 2020, 08:12 PM ISTUpdated : Jan 28, 2020, 08:21 PM IST

ಭಯೋತ್ಪಾದಕರಿಗೆ ನಲ್ಸಲಿಸಂ ಆದರ್ಶ/ ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ/ ಬೆಂಗಳೂರು ಸ್ಫೋಟಕ್ಕೆ ಸಂಚು/ ಬೆಂಗಳೂರಿಗೆ ಬಾಂಬ್ ಹಾಕಲು ಪ್ಲಾನ್

ಬೆಂಗಳೂರು(ಜ. 28) ಮತೀಯವಾದಿ ಭಯೋತ್ಪಾದನೆಗೆ ನಕ್ಸಲಿಸಂ ಪ್ರೇರಣೆ. ಗುರಪ್ಪನ ಪಾಳ್ಯದ ಬಂಧಿತರಿಂದ ಸ್ಫೋಟಕ ಮಾಹಿತಿ ಸಿಕ್ಕಿದೆ. ಇಬ್ಬರಿಂದ ಆರಂಭವಾದ ಸಂಘಟನೆ ಇಂದು ದೊಡ್ಡ ಹೆಮ್ಮರವಾಗಿ ಹೇಗೆ ಬೆಳೆದಿದೆ ಎಂಬ ಮಾಹಿತಿಯೂ ಸಿಕ್ಕಿದೆ.

ಹುಡುಗರಿಗೆ ತರಬೇತಿಯನ್ನು ಹೇಗೆ ನೀಡಲಾಗುತ್ತಿತ್ತು?  ಗುಂಡ್ಲುಪೇಟೆಯ ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗುತ್ತಿದ್ದರು ಎಂಬುದನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

ಇದನ್ನು ನೋಡಿ: 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!