Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Mangaluru Auto Blast: ಮಂಗಳೂರು ಬ್ಲಾಸ್ಟ್ ಪ್ರಕರಣ: ಬೆಂಗಳೂರಿಗೆ ಉಗ್ರ ಶಾರೀಕ್‌ ಶಿಫ್ಟ್‌

Published : Dec 18, 2022, 12:15 PM ISTUpdated : Dec 18, 2022, 12:33 PM IST

ಮಂಗಳೂರು ಆಟೋ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಗ್ರ ಶಾರೀಕ್‌'ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
 

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಗಳೂರು ಬ್ಲಾಸ್ಟ್ ಪ್ರಕರಣ ಆರೋಪಿ ಶಂಕಿತ ಉಗ್ರ ಶಾರೀಕ್'ಗೆ ಚಿಕಿತ್ಸೆ ನಡೆದಿದೆ. ಸುಟ್ಟಗಾಯಗಳ ವಿಭಾಗದಲ್ಲಿ ಉಗ್ರ ಶಾರೀಕ್‌ ಇದ್ದು, ದೇಹದಲ್ಲಿ ಶೇ. 25ರಷ್ಟು ಮಾತ್ರ ಸುಟ್ಟ ಗಾಯಗಳಿವೆ. ಶಾರೀಕ್‌ ಪ್ರಾಣಕ್ಕೆ ಅಪಾಯಯಿಲ್ಲ ಎಂದ ವೈದ್ಯರು ಹೇಳಿದ್ದಾರೆ. ನಾಲ್ಕು ದಿನ  ವಿಕ್ಟೋರಿಯಾ ಆಸ್ಪತ್ರೆಯಲ್ಲಿ  ಚಿಕಿತ್ಸೆ ಮುಂದುವರಿಕೆ ಆಗಲಿದೆ. ಇನ್ನು ಕೋರ್ಟ್‌ಗೆ NIA ಅಧಿಕಾರಿಗಳು ಹೆಲ್ತ್ ರಿಪೋರ್ಟ್‌ ಸಲ್ಲಿಸಿದ್ದು,  ಕೋರ್ಟ್‌ ಅನುಮತಿ ಪಡೆದು ವಿಚಾರಣೆ ಆರಂಭಿಸಲಿದ್ದಾರೆ.

ಹೊನ್ನಾಳಿ: ಕರ್ತವ್ಯಲೋಪವೆಸಗಿದ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!