Oct 24, 2022, 2:24 PM IST
ಎಸ್‌ಸಿ-ಎಸ್ಟಿ ಸಮುದಾಯಕ್ಕೆ ಸರ್ಕಾರ ದೀಪಾವಳಿ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಸಚಿವ ಸಂಪುಟ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಎಸ್‌ಸಿ ಸಮುದಾಯದ ಮೀಸಲಾತಿ ಶೇ. 17ಕ್ಕೆ ಏರಿಕೆ ಹಾಗೂ ಎಸ್ಟಿ ಸಮುದಾಯದ ಮೀಸಲಾತಿ ಶೇಕಡಾ 7ಕ್ಕೆ ಏರಿಕೆಯಾಗಿದೆ. ಇನ್ನು ಈ ವಿಚಾರವಾಗಿ ಸಮಾಜದ ಮುಖಂಡರು ಸಂಭ್ರಮಿಸುತ್ತಿದ್ದು, ರಾಜ್ಯದೆಲ್ಲೆಡೆ ಯುವಕರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸುತ್ತಿದ್ದಾರೆ.
Solar Eclipse: ನಾಳೆ ಹಲವು ಪ್ರಮುಖ ದೇವಾಲಯಗಳು ಬಂದ್; ಕೆಲವೆಡೆ ಸಮಯ ಬದಲಾವಣೆ