Nov 6, 2022, 4:31 PM IST
ಸೆಸ್ಕಾಂ ನಿರ್ಲಕ್ಷ್ಯಕ್ಕೆ ಮೈಸೂರಿನಲ್ಲಿ ಮೂವರು ರೈತರು ಬಲಿಯಾಗಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರಾಚೇಗೌಡ (62) , ಮಹದೇವ(44) ಸ್ವಾಮಿ ಹರೀಶ್ (38) ಎಂಬುವವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಸೆಸ್ಕಾಂ ವಿಫಲವಾಗಿದೆ. ಹೀಗಾಗಿ ಈ ಅವಘಡ ಸಂಭವಿಸಿದೆ.
ಪಾಕಿಸ್ತಾನ ಮಹಿಳೆ ಭಟ್ಕಳದಲ್ಲಿ ಬಂಧನ ಪ್ರಕರಣ; ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ