ಕೋಟೆ ವೀಕ್ಷಣೆ ಟಿಕೆಟ್‌ನಲ್ಲಿ ಗೋಲ್ಮಾಲ್? ಸರ್ಕಾರಕ್ಕೆ ಸಿಬ್ಬಂದಿಗಳಿಂದ ವಂಚನೆ?

ಕೋಟೆ ವೀಕ್ಷಣೆ ಟಿಕೆಟ್‌ನಲ್ಲಿ ಗೋಲ್ಮಾಲ್? ಸರ್ಕಾರಕ್ಕೆ ಸಿಬ್ಬಂದಿಗಳಿಂದ ವಂಚನೆ?

Published : Nov 27, 2020, 05:25 PM IST

ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿಯಿಂದ ಚಿತ್ರದುರ್ಗ ಕೋಟೆ ಟಿಕೆಟ್ ವಿಚಾರದಲ್ಲಿ ಗೋಲ್ ಮಾಲ್ ಆರೋಪ ಕೇಳಿ ಬಂದಿದೆ. 

ಚಿತ್ರದುರ್ಗ (ನ. 27):  ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿಯಿಂದ ಟಿಕೆಟ್ ವಿಚಾರದಲ್ಲಿ ಗೋಲ್ ಮಾಲ್ ಆರೋಪ ಕೇಳಿ ಬಂದಿದೆ. ಪ್ರವಾಸಿಗರಿಗೆ ಆನ್‌ಲೈನ್ ಟಿಕೆಟ್ ಸಕಾಲಕ್ಕೆ ಲಭ್ಯವಾಗದೇ,  ಆನ್‌ಲೈನ್ ಟಿಕೆಟ್ ಬಗ್ಗೆ ಸೂಕ್ತ ಮಾಹಿತಿಯೂ ಇಲ್ಲದೇ ಪರದಾಡುತ್ತಿದ್ದಾರೆ. 

ಏಳು ಸುತ್ತಿನ ಕೋಟೆಗೆ ನಿತ್ಯ ಸಾವಿರಾರು ಜನ ಭೇಟಿ ನಿಡುತ್ತಾರೆ. ಪ್ರವಾಸಿಗರಿಂದ ಹಣ ಪಡೆದು ಸಿಬ್ಬಂದಿಗಳು ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!