Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Assembly election: ಕೋಲಾರ ಕುರುಕ್ಷೇತ್ರದಲ್ಲಿ ಟಿಕೆಟ್‌ ಕೋಲಾಹಲ!

Published : Dec 14, 2022, 04:46 PM IST

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದ್ದು,  ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ.

ಕೋಲಾರ (ಡಿ.14): ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಮೂರೂ ಪಕ್ಷಗಳಲ್ಲಿ ಟಿಕೆಟ್‌ ಫೈಟ್‌ ಜೋರಾಗಿ ನಡೆಯುತ್ತಿದೆ. ಅದರಲ್ಲಿಯೂ ಚಿನ್ನದ ನಾಡಿನಲ್ಲಿ ಚುನಾವಣೆಯ ಅಖಾಡ ರಂಗೇರಿದೆ. ಮಾಜಿ ಮತ್ತು ಹಾಲಿ ಸಚಿವರು, ಶಾಸಕರು ಜೊತೆಗೆ ಹೊಸಬರು ಟಿಕೆಟ್‌ಗಾಗಿ ಫೈಟ್‌ ನಡೆಸುತ್ತಿದ್ದಾರೆ. ಕಾಂಗ್ರೆಸ್‌ ಭದ್ರಕೋಟೆ ಎಂದು ಹೇಳಲಾಗುವ ಕೋಲಾರದಲ್ಲಿ ಬಿಜೆಪಿ ಹಿಡಿತ ಸಾಧಿಸಲು ರಣತಂತ್ರವನ್ನು ಹೆಣೆಯುತ್ತಿದೆ. ಶ್ರೀನಿವಾಸಪುರದಲ್ಲಿ ಮಾಜಿ ಶಾಸಕ, ಹಾಲಿ ಶಾಸಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಮಾಜಿ ಸಚಿವರು ಸೇರಿ ವಿವಿಧ ಸ್ಥಳೀಯ ನಾಯಕರ ಟಿಕೆಟ್‌ ಪಡೆಯುವ ಪಟ್ಟು ಜೋರಾಗಿ ನಡೆಯುತ್ತಿದೆ. ಬಂಗಾರಪೇಟೆಯಲ್ಲಿ ಹಾಲಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ರಾಮಚಂದ್ರಪ್ಪ ಮತ್ತು ಮಲ್ಲೇಶ್‌ಬಾಬು ಅವರ ನಡುವೆ ಮೂರು ಪಕ್ಷಗಳಿಂದ ನೇರ ಪೈಪೋಟಿ ಏರ್ಪಡುವ ಸಾಧ್ಯತೆ ಕಂಡುಬರುತ್ತಿದೆ. ಇನ್ನು ಹೊಸಬರು ಕೂಡ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more