Wildlife: ನೀರು ಕುಡಿಯುತ್ತಿದ್ದ ಕಾಡೆಮ್ಮೆ ಬೆನ್ನಟ್ಟಿ ಹುಲಿ ಬೇಟೆ, ಮೈ ಜುಂ ಎನಿಸುವ ಅಪರೂಪದ ದೃಶ್ಯ

Wildlife: ನೀರು ಕುಡಿಯುತ್ತಿದ್ದ ಕಾಡೆಮ್ಮೆ ಬೆನ್ನಟ್ಟಿ ಹುಲಿ ಬೇಟೆ, ಮೈ ಜುಂ ಎನಿಸುವ ಅಪರೂಪದ ದೃಶ್ಯ

Published : Jan 23, 2022, 04:17 PM ISTUpdated : Jan 23, 2022, 04:36 PM IST

ಕಾಡುಪ್ರಾಣಿಗಳನ್ನು ಹುಲಿ (Tiger) ಬೇಟೆಯಾಡುವುದು ಗೊತ್ತೇ ಇದೆ. ಆದರೆ ಅದನ್ನು ಕಣ್ಣಾರೆ ನೋಡ ಸಿಗುವುದು ಬಹಳ ಅಪರೂಪ. ಹುಣಸೂರು (Hunasuru) ಅರಣ್ಯ ವಲಯದಲ್ಲಿ ನೀರು ಕುಡಿಯುತ್ತಿದ್ದ ಕಾಡೆಮ್ಮೆ ಮೇಲೆ ಹುಲಿ ದಾಳಿ ಮಾಡಿದೆ. 

ಬಂಡೀಪುರ (ಜ. 23):  ಕಾಡುಪ್ರಾಣಿಗಳನ್ನು ಹುಲಿ (Tiger) ಬೇಟೆಯಾಡುವುದು ಗೊತ್ತೇ ಇದೆ. ಆದರೆ ಅದನ್ನು ಕಣ್ಣಾರೆ ನೋಡ ಸಿಗುವುದು ಬಹಳ ಅಪರೂಪ. ಹುಣಸೂರು (Hunasuru) ಅರಣ್ಯ ವಲಯದಲ್ಲಿ ನೀರು ಕುಡಿಯುತ್ತಿದ್ದ ಕಾಡೆಮ್ಮೆ ಮೇಲೆ ಹುಲಿ ದಾಳಿ ಮಾಡಿದೆ. ಕಾಡೆಮ್ಮೆಯನ್ನು ಬೆನ್ನಟ್ಟಿಕೊಂಡು ಹೋಗಿ ಬೇಟೆಯಾಡಿದೆ.  ಹುಣಸೂರು ಅರಣ್ಯ ವಲಯದಲ್ಲಿ ಸಫಾರಿಗೆ ಹೋಗಿದ್ದ ಪ್ರವಾಸಿಗರ  ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಹುಲಿಯ ಬೇಟೆಯ ಈ ಅಪರೂಪದ ದೃಶ್ಯ ಮೈ ಜುಂ ಎನಿಸುವಂತಿದೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more