ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

ಬೆಳ್ಳಂಬೆಳಗ್ಗೆ ಹುಲಿ ಪ್ರತ್ಯಕ್ಷ, ಅರ್ಧ ಗಂಟೆ ರಸ್ತೆಯಲ್ಲೇ ವಾಕಿಂಗ್..!

Published : Jan 22, 2020, 12:13 PM IST

ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಮಡಿಕೇರಿ(ಜ.22): ಮಡಿಕೇರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷವಾಗಿದೆ. ಕೊಡಗು ಜಿಲ್ಲೆಯ ಕಾರ್ಮಾಡು ಗ್ರಾಮದಲ್ಲಿ ವ್ಯಾಘ್ರ ದರ್ಶನವಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗ್ರಾಮ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕಾರ್ಮಾಡುನಲ್ಲಿ ಮುಂಜಾನೆ 6 ಗಂಟೆ ಸಮಯದಲ್ಲಿ ರಸ್ತೆ ಮಧ್ಯೆಯೇ ಹುಲಿ ಓಡಾಡಿರುವ ದೃಶ್ಯಗಳು ಲಭಿಸಿದೆ.

ಗುಡ್ ಮಾರ್ನಿಂಗ್ ಕಿಡ್ಸ್ ಎಂದ ಹಾವು; ಶಿಕ್ಷಕರ ಜಾಣ್ಮೆಯಿಂದ ಮಕ್ಕಳೆಲ್ಲಾ ಬಚಾವು!

ವಿರಾಜಪೇಟೆ ನಿವಾಸಿ ಸಂಕೇತ್ ಪೂವಯ್ಯ ಎಂಬವರ ಕಾರಿಗೆ ಅಡ್ಡಬಂದ ಹುಲಿ ಸುಮಾರು 30 ನಿಮಿಷ ಕಾಲ ರಸ್ತೆಯಲ್ಲಿ ಸಂಚರಿಸಿದೆ. ಹುಲಿ ಸಂಚಾರ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದಕ್ಷಿಣ ಕೊಡಗಿನ ಭಾಗದಲ್ಲಿ ಹುಲಿಗಳು‌ ಆತಂಕ ಹುಟ್ಟಿಸಿವೆ.Tiger found in madikeri roads in early morning

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?