
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರು ರೋಚಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಬೇಟೆಗಾಗಿ ಹೊಂಚು ಹಾಕುತ್ತಿದ್ದ ಹುಲಿಯೊಂದನ್ನು ಕಂಡೊಡನೆ, ಜಿಂಕೆಗಳ ಹಿಂಡು ಜೀವಭಯದಿಂದ ದಿಕ್ಕಾಪಾಲಾಗಿ ಓಡಿಹೋಗಿದೆ. ಈ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ವನ್ಯಜೀವಿಗಳ ನೈಜ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared