ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆ

Published : Nov 13, 2022, 01:07 PM IST

ಇಂದು 'ಟಿಪ್ಪು ನಿಜ ಕನಸುಗಳು' ಪುಸ್ತಕವನ್ನು ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಬಿಡುಗಡೆ ಮಾಡಲಿದ್ದಾರೆ.
 

ಮೈಸೂರಿನ ರಂಗಾಯಣದಲ್ಲಿ ಇಂದು ಅಡ್ಡಂಡ ಕಾರ್ಯಪ್ಪ ರಚಿಸಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕ ಬಿಡುಗಡೆಯಾಗಲಿದೆ. ಟಿಪ್ಪು ಹಿಂದೂಗಳ ಮೇಲೆ ನಡೆಸಿರುವ ಕ್ರೌರ್ಯಗಳ ಬಗ್ಗೆ ಅನಾವರಣ ಆಗಲಿದ್ದು, ನಾಟಕಕ್ಕೂ ಮುಂಚೆ ಇಂದು ಪುಸ್ತಕ ಬಿಡುಗಡೆಯಾಗಲಿದೆ.  ಪುಸ್ತಕ ಬಿಡುಗಡೆ ಕಾರ್ಯಕ್ರಮವು, ಕೂತೂಹಲ ಮೂಡಿಸಿದೆ. ವಿರೋಧದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಖಾಕಿ ಭದ್ರತೆ ಇದ್ದು, ಪುಸ್ತಕ ರಿಲೀಸ್‌'ಗೆ ತನ್ವೀರ್‌ ಸೇಠ್‌ ವಿರೋಧ ವ್ಯಕ್ತ ಪಡಿಸಿದ್ದಾರೆ.

Shivamogga: 268 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದ ಅಧಿಕಾರಿಗಳು

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
Read more