Mar 16, 2020, 4:15 PM IST
ಬೆಂಗಳೂರು(ಮಾ. 16) ಕರೋನಾ ತಡೆಗೆ ಸರ್ಕಾರ ಹೆಚ್ಚಿನ ನಿಗಾ ವಹಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮುತುವರ್ಜಿ ವಹಿಸಿದ್ದು ಎಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಹೆಲ್ಪ್ ಡೆಸ್ಕ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮತ್ತೆ ನಾಲ್ವರಿಗೆ ಕರೋನಾ ಸೋಂಕು?
ಅಗತ್ಯ ಸಿಬ್ಬಂದಿ ನೇಮಕಕ್ಕೂ ಕ್ರಮ ತೆಗೆದುಕೊಂಡಿದ್ದು ಪ್ರತಿ ದಿನ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಜಿಲ್ಲೆಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಸುಧಾಕರ್ ತಿಳಿಸಿದ್ದಾರೆ.