Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Love Jihad : ಲವ್ ಕೇಸರಿ ಶುರು ಮಾಡಿ.. ತಲವಾರ್ ಹಂಚಿದ ಶ್ರೀರಾಮಸೇನೆ!

Published : Apr 11, 2022, 06:21 PM IST

* ಲವ್ ಜಿಹಾದ್ ಬದಲು ಲವ್ ಕೇಸರಿ ಮಾಡಿ
* ವಿವಾದಕ್ಕೆ ನಾಂದಿ  ಹಾಡಿದ ಶ್ರೀರಾಮಸೇನೆ
* ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ? 
* ಶ್ರೀರಾಮ ಸೇನೆಯಿಂದ  ತಲವಾರ್ ವಿತರಣೆ

ರಾಯಚೂರು (ಏ. 11)  ಲವ್ ಜಿಹಾದ್  (Love Jihad) ಬದಲು  ಲವ್ ಕೇಸರಿ (Love Kesari) ಮಾಡಲು ಕರೆ ಕೊಟ್ಟು ಮತ್ತೊಂದು ವಿವಾದಕ್ಕೆ ಶ್ರೀರಾಮಸೇನೆ (Sri Rama Sene) ನಾಂದಿ ಹಾಡಿದೆ. ಮಸ್ಲಿಂ ಹೆಣ್ಣು ಮಕ್ಕಳು ಕೇಸರಿ ಶಾಲು ಹಾಕಿಕೊಳ್ಳಬೇಕು.. ರಾಯಚೂರು (Raichur) ಜಿಲ್ಲೆಯಲ್ಲಿ ಲವ್ ಜಿಹಾದ್ ಒಂದೇ ಒಂದು ಕೇಸು ದಾಖಲಾಗಬಾರದು ಎಂದು ಕರೆ ನೀಡಿದ್ದಾರೆ.

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ನಮ್ಮನೆ ಹೆಣ್ಣು ಮಕ್ಕಳನ್ನು ಬಿಟ್ಟುಕೊಡಬೇಕಾ?  ಇಷ್ಟೇ ಅಲ್ಲದೇ ಶ್ರೀರಾಮ ಸೇನೆ ಮುಖಂಡರಿಗೆ ತಲವಾರ್ ವಿತರಣೆ ಮಾಡಲಾಗಿದೆ. ರಾಜಾ ಚಂದ್ರ ಮಾತು ವಿವಾದದ ಗಾಳಿ ಎಬ್ಬಿಸಿದೆ.  

 

 

 

 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more