ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

ಕೊರೋನಾ 2ನೇ ಅಲೆ: ಬೆಂಗ್ಳೂರಲ್ಲಿ ಟಫ್‌ ರೂಲ್ಸ್‌ ಜಾರಿ

Published : Mar 25, 2021, 03:19 PM IST

ಬೆಂಗಳೂರಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌| ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ| ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ ಓಪನ್‌| ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯ| 

ಬೆಂಗಳೂರು(ಮಾ.25):  ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಬಿಬಿಎಂಪಿ, ಆರೋಗ್ಯ ಇಲಾಖೆ ಫುಲ್‌ ಅಲರ್ಟ್‌ ಆಗಿದೆ. ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಐದಕ್ಕೂ ಹೆಚ್ಚು ಕೊರೋನಾ ಟೆಸ್ಟ್‌ ಕೌಂಟರ್‌ಗಳನ್ನ ತೆರೆಯಲಾಗಿದೆ. ಪ್ರತಿ ಪ್ರಯಾಣಿಕನಿಗೂ ಕೊರೋನಾ ಟೆಸ್ಟ್‌ ಕಡ್ಡಾಯಗೊಳಿಸಲಾಗಿದೆ. 

ಲಸಿಕೆ ಹಾಕಿಸಿದ್ರೂ ಬರುತ್ತಾ ಕೊರೋನಾ? ಇಲ್ಲಿದೆ ವ್ಯಾಕ್ಸಿನ್ ಹಿಂದಿನ ರಹಸ್ಯ

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ತಿಳಿದು ಬಂದಿದೆ. ಮಾಸ್ಕ್‌ ಹಾಕದೆ ಬರುವವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದಾರೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!