ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

ಕಾಫಿನಾಡಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಂದ ಕಸದ ರಾಶಿ, ಅಧಿಕಾರಿಗಳು, ಸ್ಥಳೀಯರಿಂದ ಸ್ವಚ್ಛತಾ ಅಭಿಯಾನ

Published : Oct 29, 2021, 03:58 PM ISTUpdated : Oct 29, 2021, 04:21 PM IST

ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. 

ಬೆಂಗಳೂರು (ಅ.29): ಲಾಕ್‌ಡೌನ್ ತೆರವು ಬಳಿಕ  ಕಾಫಿನಾಡು ಚಿಕ್ಕಮಗಳೂರಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಬರುವವರು ಇಲ್ಲಿನ ಸೌಂದರ್ಯವನ್ನ ಸವಿದು ಹೋದರೆ ನೋ ಪ್ರಾಬ್ಲಂ. ಆದ್ರೆ, ಹಾಗಾಗ್ತಿಲ್ಲ. ಮದ್ಯ ಹಾಗೂ ನೀರಿನ ಬಾಟಲಿ, ಪ್ಲಾಸ್ಟಿಕ್‌ಗಳನ್ನು ಇಲ್ಲಿಯೇ ಹಾಕುತ್ತಿದ್ದಾರೆ.  ಇದರಿಂದ ಇಲ್ಲಿನ ಸೌಂದರ್ಯವೂ ನಶಿಸುತ್ತಿದೆ. 

ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡುನ್ ಗಿರಿ, ಮಾಣಿಕ್ಯಧಾರದಲ್ಲಿ ಅಧಿಕಾರಿಗಳು ನಗರಸಭೆ ಸಿಬ್ಬಂದಿಗಳು , ಸ್ಥಳೀಯರು ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಪಾಪವನ್ನ ತೊಳೆದಿದ್ದಾರೆ.  ಸಿಬ್ಬಂದಿಗಳು ಸ್ವಚ್ಚತಾ ಅಭಿಯಾನವನ್ನು ನಡೆಸಿದರು. ಹತ್ತರಿಂದ ಹದಿನೈದು ಚೀಲದಷ್ಟು ಮದ್ಯ ಹಾಗೂ ವಾಟರ್ ಬಾಟಲಿ, ಪ್ಲಾಸ್ಟಿಕ್ ಲೋಟ, ತಟ್ಟೆಯನ್ನ, ಬಟ್ಟೆಯನ್ನು  ಚೀಲದಲ್ಲಿ ತುಂಬಿ ಬಿಸಾಡಿದ್ದಾರೆ. ಜಿಲ್ಲಾಡಳಿತ ಇಲ್ಲಿನ ಸೌಂದರ್ಯ ಉಳಿವಿಗಾಗಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ತಪ್ಪು ಮಾಡಿದವರಿಗೆ ಹೆಚ್ಚಿನ ಫೈನ ಹಾಕುವ ಯೋಚನೆಯನ್ನು ಮಾಡುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more