ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌

Published : Jul 14, 2024, 12:47 PM IST

ಚಿಕ್ಕಮಗಳೂರಿನ ಗಿರಿ ರಸ್ತೆ, ದತ್ತಪೀಠದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು,ಟ್ರಾಫಿಕ್ ಜಾಮ್ ನಡುವೆಯೂ ಪ್ರವಾಸಿಗರು ಎಂಜಾಯ್ ಮಾಡಿದ್ದಾರೆ.
 

ಚಿಕ್ಕಮಗಳೂರು: ಮಲೆನಾಡಿನ (Chikkamagaluru) ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದು, ರಾಜ್ಯದ ಅತ್ಯಂತ ಎತ್ತರ ಪ್ರದೇಶ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರು ಬರುತ್ತಿದ್ದಾರೆ. ಸಾವಿರಾರು ವಾಹನಗಳಲ್ಲಿ ಪ್ರವಾಸಿಗರು ಗಿರಿಪ್ರದೇಶಕ್ಕೆ ಲಗ್ಗೆ ಇಟ್ಟಿದ್ದಾರೆ. ರಾಜ್ಯ, ಹೊರ ರಾಜ್ಯಗಳಿಂದ ಪ್ರವಾಸಿಗರು(Tourists) ಬರುತ್ತಿದ್ದಾರೆ. ಟ್ರಾಫಿಕ್ ಜಾಮ್(Traffic jam) ನಡುವೆಯೂ ಪ್ರವಾಸಿಗರು ಎಂಜಾಯ್ ಮಾಡಿದ್ದಾರೆ. ಗಿರಿ ರಸ್ತೆ, ದತ್ತಪೀಠದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ವಾಹನಗಳು ನಿಂತ ಕಡೆಯೇ ಕೆಳಗಿಳಿದು ಪ್ರವಾಸಿಗರು ಕುಣಿದು ಕುಪ್ಪಳಿಸುತ್ತಿದ್ದಾರೆ. ರಸ್ತೆಯಲ್ಲಿ ಡ್ಯಾನ್ಸ್‌(Dance)  ಮಾಡುತ್ತಾ, ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಂಡು ಕೇಕೆ ಹಾಕಿದ್ದಾರೆ. ನಿಂತಲ್ಲೇ ರೀಲ್ಸ್ ಮಾಡಿ ಎಂಜಾಯ್ ಮಾಡುತ್ತಾ, ಮುಂಗಾರಿನ ಸೌಂದರ್ಯವನ್ನು ಪ್ರವಾಸಿಗರು  ಸವಿದಿದ್ದಾರೆ. ತಮಿಳುನಾಡು, ಕೇರಳ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ದಾರಿಯುದಕ್ಕೂ ಕುಣಿದು, ಸುರಿಯುವ ಮಳೆಗೆ ಮೈಯೊಡ್ಡಿ, ಮೋಡದ ರಾಶಿಯಕಡೆಗೆ ನೆಗೆದು ಕ್ಯಾಮೆರಾಗೆ ಫೋಸ್ ನೀಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Fake Calls : ಸಿಲಿಕಾನ್ ಸಿಟಿ ಮಂದಿ ನಿದ್ದೆಗೆಡಿಸಿದ ಅಪರಿಚಿತ ಕರೆಗಳು: ಮುಂಬೈ, ದೆಹಲಿ ಪೊಲೀಸರಿಂದ ಕರೆ ಎಂದು ಹೇಳಿ ವಂಚನೆ!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more