Traffic Rules  ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದ್ರೆ ಹುಷಾರ್..!

Traffic Rules ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದ್ರೆ ಹುಷಾರ್..!

Published : Feb 17, 2022, 11:17 AM IST

ಇನ್ಮುಂದೆ ವಾಹನ ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನು ಬದ್ಧವಾಗಿಸಲು ಕೆಂದ್ರ ಸರ್ಕಾರ ಮುಂದಾಗಿದೆ.  ಇದರ ಮಧ್ಯೆ ಬೆಂಗಳೂರಿನಲ್ಲಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಗೆ ಟ್ರಾಫಿಕ್​ ದಂಡ ಹೆಚ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ.

ಬೆಂಗಳೂರು, (ಫೆ.17): ಇನ್ಮುಂದೆ ವಾಹನ ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಅದನ್ನು ಕಾನೂನು ಬದ್ಧವಾಗಿಸಲು ಕೆಂದ್ರ ಸರ್ಕಾರ ಮುಂದಾಗಿದೆ. ಹಾಗೆಂದ ಮಾತ್ರ ಫೋನ್ ಹಿಡಿದು ಮಾತನಾಡುತ್ತಾ ಹೋಗಬಹುದು ಎಂದು ಅರ್ಥವಲ್ಲ, ಬ್ಲೂಟೂಥ್ ಅಥವಾ ಹ್ಯಾಂಡ್‌ಫ್ರೀ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ.

Bengaluru: ಗುತ್ತಿಗೆ ಆಧಾರದ ಟೋಯಿಂಗ್‌ ರದ್ದು ಕಷ್ಟಸಾಧ್ಯ: ಕಮಲ್‌ ಪಂತ್‌

ಲೋಕಸಭೆಯಲ್ಲಿ ಸಚಿವ ನಿತಿನ್ ಗಡ್ಕರಿಉ ಈ ಕುರಿತು ಮಾಹಿತಿ ನೀಡಿದ್ದು, ವಾಹನ ಚಲಾಯಿಸುವಾಗ ಒಂದು ವೇಳೆ ನಿಮ್ಮ ಬಳಿ ಮೊಬೈಲ್ ಇದ್ದರೆ, ಅದು ಹ್ಯಾಂಡ್‌ಫ್ರೀ ಸಾಧನಕ್ಕೆ ಸಂಪರ್ಕ ಹೊಂದಿದ್ದರೆ ಮಾತ್ರ ಮಾತನಾಡಲು ಅನುಮತಿ ನೀಡಲಾಗುತ್ತದೆ, ಅಲ್ಲದೇ ಮೊಬೈಲ್ ಅನ್ನು ಕಾರಿನಲ್ಲಿ ಇಡುವುದಕ್ಕಿಂತ ಹೆಚ್ಚಾಗಿ ಜೇಬಿನಲ್ಲಿ ಇಡಬೇಕು ಎಂದು ತಿಳಿಸಿದ್ದಾರೆ. ಇನ್ನು ಇತ್ತ ಬೆಂಗಳೂರಿನಲ್ಲಿ ಟಾಫಿಕ್ ಉಲ್ಲಂಘನೆ ದಂಡ ಹೆಚ್ಚಳ ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.  ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆಗೆ ಟ್ರಾಫಿಕ್​ ದಂಡ ಹೆಚ್ಚು ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more