Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Bengaluru News: ಗೃಹಪ್ರವೇಶ ಸಂಭ್ರಮಕ್ಕೆ‌ ಕೊಳ್ಳಿ ಇಟ್ಟ ಮಂಗಳಮುಖಿಯರು: ಮನೆಗೆ ನುಗ್ಗಿ ದಾಂಧಲೆ

Published : Jun 23, 2022, 11:11 PM ISTUpdated : Jun 23, 2022, 11:12 PM IST

25,000 ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ.
 

ಬೆಂಗಳೂರು (ಜೂ. 23): 25 ಸಾವಿರ ನೀಡುವಂತೆ  ಮಂಗಳ ಮುಖಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಚೆನ್ನಸಂದ್ರದಲ್ಲಿ ನಡೆದಿದೆ. ಆದರೆ ಅಷ್ಟು ಕೊಡಲು ಸಾಧ್ಯವಿಲ್ಲ ಎಂದು ಮನೆ ಮಾಲೀಕರು ಹೇಳಿದ್ದು, 2500 ಕೊಡ್ತಿವಿ ತೆಗೆದುಕೊಂಡು, ಊಟ ಮಾಡಿ ಹೋಗಿ ಎಂದಿದ್ದಾರೆ. ಆದರೆ ಇದಕ್ಕೊಪ್ಪದ ಮಂಗಳಮುಖಿಯರು 25 ಸಾವಿರ ಕೊಡದಿದ್ದರೆ ಇನ್ನಷ್ಟು ಜನ ಬಂದು ಗಲಾಟೆ ಮಾಡುವುದಾಗಿ ಧಮ್ಕಿ ಹಾಕಿ ಮನೆ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more