ಬೆಂಗಳೂರಿನಲ್ಲಿ ಮರಗಳಿಗೆ ಕೊಡಲಿ ಏಟು: 'ಮನಸು ಗಾಂಧಿ ಬಜಾರ್’ ಯೋಜನೆ ವಿರುದ್ಧ ಜನರ ಆಕ್ರೋಶ

Jan 15, 2023, 11:34 AM IST

ಬೆಂಗಳೂರಿನಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ನೂರಾರು ವರ್ಷಗಳ ಮರಕ್ಕೆ ಕೊಡಲಿ ಏಟು ನೀಡಲಾಗುತ್ತಿದ್ದು,ಬೇರಿನಿಂದಲೇ ಮರಗಳ ನಾಶಕ್ಕೆ ಬೃಹತ್ ಮಹಾನಗರ ಪಾಲಿಕೆ ಮುಂದಾಗಿದೆ. ಗಾಂಧಿ ಬಜಾರ್ ರಸ್ತೆ ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣ ಹೋಮ ನಡೆದಿದೆ. ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು, ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಕಮಿಷನರ್'ಗೆ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ಪತ್ರ ಬರೆದಿದ್ದಾರೆ.

ಮಂಗಮ್ಮಾಯಿ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆದಿದ್ದ ಸಿದ್ದೇಶ್ವರ ಶ್ರೀಗಳು ...