ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

ಮಳೆಗೆ ಬೆಂಗಳೂರು ತತ್ತರ: ಹಲವೆಡೆ ಬಿದ್ದ ಮರಗಳು..ಅಂಡರ್‌ಪಾಸ್‌ಗಳು ಜಲಾವೃತ

Published : Jun 03, 2024, 09:12 AM ISTUpdated : Jun 03, 2024, 09:13 AM IST

ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ. ಅಂಡರ್ ಪಾಸ್ ಜಲಾವೃತಗೊಂಡಿದ್ದು, ವಾಹನಗಳು, ಅಂಗಡಿ ಮುಂಗಟ್ಟುಗಳ ಮೇಲೆ ಮರ ಉರುಳಿ ಬಿದ್ದಿದೆ.

ಬೆಂಗಳೂರು: ಭಾರೀ ಮಳೆ ಹಿನ್ನೆಲೆ ಸಿಲಿಕಾನ್‌ ಸಿಟಿಯ(Bengaluru) ರಸ್ತೆಗಳು ಕೆರೆಯಂತಾಗಿವೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದೆ. ಶಂಕರಪುರ ಮುಖ್ಯರಸ್ತೆಯಲ್ಲಿ ಮಳೆಯಿಂದ(Rain) ಅವಾಂತರ ಉಂಟಾಗಿದೆ. ರಸ್ತೆ ಮಧ್ಯೆ ಎರಡ್ಮೂರು ಅಡಿ ನೀರು ನಿಂತಿದೆ. ಕರೆಂಟ್ ಲೈನ್ ಮೇಲೆ ಮರ ಬಿದ್ದು ಕತ್ತಲು ಆವರಿಸಿತ್ತು. ಅಲ್ಲದೇ ಮಳೆಗೆ 200ಕ್ಕೂ ಅಧಿಕ ಮರಗಳು ಧರೆಗುರುಳಿವೆ. ಗಾಂಧಿ ಬಜಾರ್ ಕೊ-ಆಪರೇಟಿವ್ ಬ್ಯಾಂಕ್ ಬಳಿ ಮರ ಬಿದ್ದಿದೆ. ಇನ್ನೂ ಮರಗಳ ಜೊತೆಗೆ ಕರೆಂಟ್‌ ಕಂಬಗಳು ಬಿದ್ದಿದ್ದು, ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ಜೋತಾಡುತ್ತಿವೆ. ಚಾಮರಾಜಪೇಟೆ ವಿವಿಪುರಂ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ ಕೊಟ್ಟಂತಿದೆ ಬೆಸ್ಕಾಂ ವಿದ್ಯುತ್ ಕಂಬಗಳು.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ಕಿರಿಕಿರಿ ಇರಲಿದ್ದು, ವೃತ್ತಿಯಲ್ಲಿ ಅನುಕೂಲವಿದೆ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more