ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

ಲಾರಿ ನಡುವೆ ಅಪಘಾತ : ರಸ್ತೆಯಲ್ಲಿ ಬಿದ್ದ ಹಣ್ಣು ಕೊಂಡೊಯ್ಯಲು ಮುಗಿ ಬಿದ್ದ ಜನ

Published : Jan 04, 2020, 02:57 PM ISTUpdated : Jan 04, 2020, 03:03 PM IST

ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ.  ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 
 

ಕಾರವಾರ (ಜ.04):  ಮಹಾರಾಷ್ಟ್ರ ನೋಂದಣಿಯ ಲಾರಿಗಳ ನಡುವೆ ಉತ್ತರ ಕನ್ನಡದ ಯಲ್ಲಾಪುರ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಅಪಘಾತದಲ್ಲಿ ಹಣ್ಣಿನ ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಹೆದ್ದಾರಿ ಬಂದ್ ಆಗಿ, ವಾಹನ ಸವಾರರು ಪರದಾಡುವಂತಾಯಿತು. 

ಮೇದಿನಿ ಗ್ರಾಮಕ್ಕೆ ಹೆಣ್ಣು ಕೊಡೋಕೂ ಹೆದರ್ತಾರೆ !...

ಅಪಘಾತದ ಪರಿಣಾಮ ಲಾರಿಯಲ್ಲಿದ್ದ ಹಣ್ಣುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ‌ ಬಿದ್ದಿದ್ದು, ರಸ್ತೆ ಮೇಲೆ ಬಿದ್ದಿದ್ದ ದಾಳಿಂಬೆ, ಗ್ರೀನ್ ಆ್ಯಪಲ್,ದ್ರಾಕ್ಷಿ ಹಣ್ಣುಗಳನ್ನು ಕೊಂಡೊಯ್ಯಲು ಜನರು ಮುಗು ಬಿದ್ದರು.

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ