'420 ಕುರುಬ' ಎಂದು ಜಾತಿ ನಿಂದನೆ ಮಾಡಿದ ಬಿಜೆಪಿ ಮಾಜಿ ಶಾಸಕ

'420 ಕುರುಬ' ಎಂದು ಜಾತಿ ನಿಂದನೆ ಮಾಡಿದ ಬಿಜೆಪಿ ಮಾಜಿ ಶಾಸಕ

Published : Jun 19, 2019, 10:14 PM IST

ತುಮಕೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಬಿ ಸುರೇಶ್ ಗೌಡ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಪೊಲೀಸ್ ಇಲಾಖೆ ಟೀಕಿಸುವ ಭರದಲ್ಲಿ ಪೇದೆಯ ಜಾತಿ ನಿಂದನೆ ಮಾಡಿದ್ದಾರೆ. ಜಾತಿ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುರೇಶ್ ಗೌಡ ಅವರ ಮಾತಿಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅಷ್ಟಕ್ಕೂ ಸುರೇಶ್ ಗೌಡ್ರು ಗದ್ದಲ ಏನು..? ವಿಡಿಯೋದಲ್ಲಿ ನೋಡಿ.
 

ತುಮಕೂರು, [ಜೂ.19]:  ತುಮಕೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಬಿ ಸುರೇಶ್ ಗೌಡ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದು, ಪೊಲೀಸ್ ಇಲಾಖೆ ಟೀಕಿಸುವ ಭರದಲ್ಲಿ ಪೇದೆಯ ಜಾತಿ ನಿಂದನೆ ಮಾಡಿದ್ದಾರೆ. ಜಾತಿ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುರೇಶ್ ಗೌಡ ಅವರ ಮಾತಿಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಅಷ್ಟಕ್ಕೂ ಸುರೇಶ್ ಗೌಡ್ರ ಗದ್ದಲ ಏನು..? ವಿಡಿಯೋದಲ್ಲಿ ನೋಡಿ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!