ಸ್ವಾತಂತ್ರ್ಯೋತ್ಸವದ ವೇಳೆ ವಿದ್ಯುತ್ ಅವಘಡಕ್ಕೆ ಬಾಲಕ ಬಲಿ

Aug 15, 2021, 12:01 PM IST

ತುಮಕೂರು (ಆ.15) : ಸ್ವಾತಂತ್ರ್ಯೊತ್ಸವದ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಬಾಲಕನೋರ್ವ ಬಲಿಯಾಗಿದ್ದಾನೆ. 

ಅತಿಯಾದ ವಿದ್ಯುತ್ ಬಿಲ್: ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಉಪಾಯ

ಧ್ವಜಸ್ತಂಬ ನಿಲ್ಲಿಸುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಅಗೊ ದುರಂತ ಸಂಭವಿಸಿದೆ.  16 ವರ್ಷದ ಬಾಲಕ ಚಂದನ್ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾನೆ.