ತುಮಕೂರು ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೈದುಂಬು ಹರಿಯುತ್ತಿದೆ ಜಯಮಂಗಲಿ ನದಿ. ಇದಕ್ಕೆ ಕಟ್ಟಿರುವ ತೀತಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ಸೊಬಗನ್ನು ಕಣ್ತುಂಬಿಕೊಳ್ಳಲು ಜನರು ಆಗಮಿಸುತ್ತಿದ್ದಾರೆ.
ತುಮಕೂರು (ಆ.05): ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮೈದುಂಬು ಹರಿಯುತ್ತಿದೆ ಜಯಮಂಗಲಿ ನದಿ. ಇದಕ್ಕೆ ಕಟ್ಟಿರುವ ತೀತಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ಸೊಬಗನ್ನು ಕಣ್ತುಂಬಿಕೊಳ್ಳಲು ಜನರು ಆಗಮಿಸುತ್ತಿದ್ದಾರೆ.