ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

Published : Apr 30, 2020, 01:18 PM ISTUpdated : Apr 30, 2020, 04:06 PM IST

 ತುಮಕೂರು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ| ಆತಂಕದಲ್ಲಿ ಜಿಲ್ಲೆಯ ಜನತೆ|ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ?| ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢ|
 

ತುಮಕೂರು(ಏ.30): ಮಹಾಮಾರಿ ಕೊರೋನಾಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗುತ್ತಿದ್ದಂತೆ ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ(ಬುಧವಾರ) ವೃದ್ಧನೊಬ್ಬ ಸಾವನ್ನಪ್ಪಿದ್ದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಏಪ್ರಿಲ್‌ 22 ರಂದು ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ಏ. 25ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. 26ರಂದು ವೃದ್ಧ ಸಾವನ್ನಪ್ಪಿದ್ದರು. 

ಮೇ. 4 ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್? ಸುಳಿವು ಕೊಟ್ಟ ಗೃಹ ಸಚಿವಾಲಯ!

ಮೂರೇ ದಿನದಲ್ಲಿ ವೃದ್ಧನಲ್ಲಿ ಕೊರೋನಾ ಪಾಸಿಟಿವ್‌ ಆಗಿದ್ದೇಗೆ ಎಂದ ಚರ್ಚೆಹಗಳು ಆರಂಭವಾಗಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಟ್ರಾವೆಲ್‌ ಹಿಸ್ಟರಿ ಇಲ್ಲದೇ ಸೋಂಕು ಕಾಣಿಸಿಕೊಂಡಿರುವುದು ಮಾತ್ರ ನಿಗೂಢವಾಗಿದೆ. 

"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!