40 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?

40 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?

Published : Feb 13, 2026, 05:37 PM IST

ಮನೆಯಲ್ಲೇ ವಾಸವಾಗಿದ್ದ ಪುಷ್ಪಲತಾ ಅವರನ್ನು ಪಾಪಿ ಮಗಳು ಸುಚಿತ್ರಾ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಕೊಲೆ ಮಾಡಿದ್ದಾಳೆ. 40 ಲಕ್ಷ ರುಪಾಯಿ ಹಣವನ್ನು ಲಪಟಾಯಿಸಲು ಸುಚಿತ್ರಾ ತನ್ನ ಗಂಡನ ಜತೆ ಸೇರಿಕೊಂಡು ಕೊ*ಲೆ ಮಾಡಿದ್ದಾಳೆ.

ತುಮಕೂರು: ಬರೋಬ್ಬರಿ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಮಗಳೇ ತಾಯಿಯನ್ನು ಕೊ*ಲೆ ಮಾಡಿರುವ ಆಘಾತಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ತನ್ನ ಎರಡನೇ ಗಂಡನ ಜತೆ ಸೇರಿಕೊಂಡು ಪಾಪಿ ಮಗಳು ಸುಚಿತ್ರಾ ಹೆತ್ತ ತಾಯಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ತುಮಕೂರು ನಗರದ ಬಂಡೇಪಾಳ್ಯದ ಶ್ರೀನಗರದಲ್ಲಿ ಈ ಘಟನೆ ನಡೆದಿದೆ.

ಮನೆಯಲ್ಲೇ ವಾಸವಾಗಿದ್ದ ಪುಷ್ಪಲತಾ ಅವರನ್ನು ಪಾಪಿ ಮಗಳು ಸುಚಿತ್ರಾ 40 ಲಕ್ಷ ರುಪಾಯಿ ಹಣಕ್ಕೋಸ್ಕರ ಕೊಲೆ ಮಾಡಿದ್ದಾಳೆ. 40 ಲಕ್ಷ ರುಪಾಯಿ ಹಣವನ್ನು ಲಪಟಾಯಿಸಲು ಸುಚಿತ್ರಾ ತನ್ನ ಗಂಡನ ಜತೆ ಸೇರಿಕೊಂಡು ಕೊ*ಲೆ ಮಾಡಿದ್ದಾಳೆ. ಕೊ*ಲೆ ಮಾಡಿದ ಬಳಿಕ ಇದು ಸಹಜ ಸಾವು ಎಂದು ಬಿಂಬಿಸಲು ಸುಚಿತ್ರಾ ನಾಟಕ ಮಾಡಿದ್ದಾಳೆ. ಆ ಬಳಿಕ ಈ ಸಿಕ್ಕಿಬಿದ್ದಿದ್ದೇ ಇಂಟ್ರೆಸ್ಟಿಂಗ್ ಸ್ಟೋರಿ. ಇವರು ಸಿಕ್ಕಿಬಿದ್ದಿದ್ದು ಹೇಗೆ ಎನ್ನುವುದನ್ನು ನೋಡೋಣ ಬನ್ನಿ
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more