Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Uttara Kannada: ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ಸಮಯ, ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯ

Published : Jan 29, 2022, 11:55 AM IST

ಉತ್ತರ ಕನ್ನಡ (Uttara Kannada) ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. 

ಉತ್ತರ ಕನ್ನಡ (ಜ. 29): ಇಲ್ಲಿನ ಕಡಲು ಜೀವವೈವಿಧ್ಯ ಸಂಕುಲಗಳ ವಾಸಸ್ಥಾನ. ಅದರಲ್ಲೂ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳ ಸಂತಾನೋತ್ಪತ್ತಿ ತಾಣ. ಜನವರಿಯಿಂದ ಮಾರ್ಚ್, ಈ ಆಮೆಗಳ ಸಂತಾನೋತ್ಪತ್ತಿ ಕಾಲ. ಹುಣ್ಣಿಮೆ ಬೆಳಕಿನಲ್ಲಿ ಈ ಆಮೆಗಳು ಮೊಟ್ಟೆಗಳನ್ನು ಇಡುತ್ತವೆ. ಇದು ಯಾರಿಗೂ ಗೊತ್ತಾಗಬಾರದೆಂದು ತಾನು ಇದ್ದ ಜಾಗವನ್ನು ಅಳಿಸಿಬಿಡುತ್ತದೆ. ಆಲಿವ್ ರಿಡ್ಲೆಗಳಿಗೆ ಹೊರರಾಜ್ಯಗಳಲ್ಲಿ, ಹೊರದೇಶಗಳಲ್ಲಿ ಭಾರೀ ಬೇಡಿಕೆ ಇದೆ. ಅಳಿವಿನಂಚಿನಲ್ಲಿರುವ ಈ ಆಮೆಗಳನ್ನು ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಜ್ಜಾಗಿದೆ. 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more