ಕಾಫಿ ಡೇ ಮಾಲೀಕ ಸಿದ್ಧಾರ್ಥ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಅವರು ಬರೆದಿದ್ದಾರೆ ಎನ್ನಲಾಗಿರುವ ವಿದಾಯ ಪತ್ರದಲ್ಲಿರುವ ಹಸ್ತಾಕ್ಷರಕ್ಕೂ, ಐಟಿ ಅಧಿಕಾರಿಗಳ ಬಳಿ ವಿಚಾರಣೆಗೆ ತೆರಳಿದ್ದಾಗ ಮಾಡಿರುವ ಹಸ್ತಾಕ್ಷರಕ್ಕೂ ಮ್ಯಾಚ್ ಆಗುತ್ತಿಲ್ಲ!