ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ  ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

ಕರ್ಫ್ಯೂ ವೇಳೆ ಊಟ ತಯಾರಿಸಿ ಸದ್ದಿಲ್ಲದೆ ಹಸಿದವರ ಹೊಟ್ಟೆ ತುಂಬಿಸಿದ ಮಹಿಳೆ

Published : Apr 25, 2021, 12:40 PM ISTUpdated : Apr 25, 2021, 01:01 PM IST

ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ. 

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

ಉಡುಪಿ (ಏ.25): ವೀಕೆಂಡ್ ಕರ್ಫ್ಯೂನಿಂದಾಗಿ ಹಸಿದಿದ್ದ ಹೊಟ್ಟೆಗಳಿಗೆ ರಾತ್ರಿ ಹೊತ್ತು  ಊಟ ನೀಡಿ ಮಹಿಳೆಯೋರ್ವರು ಮಾನವೀಯತೆ ಮೆರೆಯುತ್ತಿದ್ದಾರೆ.  ಮನೆಯಲ್ಲಿ ಊಟ ತಯಾರಿಸಿ ಉಡುಪಿ ನಗರ ಭಾಗದಲ್ಲಿ ಹಸಿವಿನಿಂದ ಇದ್ದವರಿಗೆ ನೀಡಿದ್ದಾರೆ.

ದೇಶದಲ್ಲೇ ಅತಿ ಹೆಚ್ಚು ಕೇಸ್ : 14 ದಿನ ಬೆಂಗಳೂರಲ್ಲಿ ಲಾಕ್‌ಡೌನ್ ? ...  

ಸದ್ದಿಲ್ಲದೆ ತನ್ನ ಪತಿಯೊಂದಿಗೆ ಬಂದು ಊಟ ನೀಡುವ ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!