ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

ಕೋಮು ಸೌಹಾರ್ದತೆಗೆ ಸಾಕ್ಷಿ! ಕ್ರಿಸ್ತ ಭಕ್ತನಿಂದ ಸಿದ್ದಿ ವಿನಾಯಕ ದೇವಾಲಯ ನಿರ್ಮಾಣ

Published : Jul 21, 2021, 10:37 AM ISTUpdated : Jul 21, 2021, 11:15 AM IST

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

ಉಡುಪಿ (ಜು. 21): ಸಂಘರ್ಷದ ಗದ್ದಲಗಳ ನಡುವೆ, ಸಾಮರಸ್ಯದ ಕತೆಗಳು ತೆರೆಯ ಮರೆಗೆ ಸರಿಯೋದೇ ಹೆಚ್ಚು. ಅದರಲ್ಲೂ ಕರಾವಳಿ ಜಿಲ್ಲೆಗಳು ಕೋಮು ಸಂಘರ್ಷದ ಕಾರಣಕ್ಕೇನೇ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತೆ. ಕೋಮು ಸೌಹಾರ್ದದ ಘಟನೆಗಳು  ಸದಿಲ್ಲದೇ ಮುದುಡಿ ಹೋಗುತ್ತೆ. ಆದರೆ ಇದು  ಹಿಂದೂ, ಕ್ರೈಸ್ತ ಮುಸಲ್ಮಾನರ ಸಹಬಾಳ್ವೆಯ ಸುದ್ದಿ ಇದು. 

ಶಿರ್ವ- ಮೂಡುಬೆಳ್ಳೆ ಕ್ರಾಸ್ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ನಜ್ರೆತ್ ಅವರು ತಮ್ಮ ಮಾತಾಪಿತರ ನೆನಪಿಗಾಗಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ಶ್ರೀ ಸಿದ್ದಿ ವಿನಾಯಕ ದೇವಾಲಯವನ್ನು ಪ್ರತಿಷ್ಠಾಪಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!