ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ ಹಣದಿಂದ ದಿನಸಿ ಕಿಟ್ ವಿತರಿಸಿದ ಕಾರ್ಮಿಕ

ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ ಹಣದಿಂದ ದಿನಸಿ ಕಿಟ್ ವಿತರಿಸಿದ ಕಾರ್ಮಿಕ

Published : Jun 13, 2021, 11:33 AM ISTUpdated : Jun 13, 2021, 11:36 AM IST

ಹಸಿದವನ ಕಷ್ಟ ಹಸಿದವನಿಗೆ ಗೊತ್ತಾಗುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ. ಹಸಿದವನ ಕಷ್ಟಕ್ಕೆ ಮಿಡಿದ ಕಾರ್ಮಿಕ ಕೃಷ್ಣ ಎಂಬುವವರು, ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ.ಗಳನ್ನು ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ನೀಡಿದ್ದಾರೆ.

ಉಡುಪಿ (ಜೂ. 13): ಹಸಿದವನ ಕಷ್ಟ ಹಸಿದವನಿಗೆ ಗೊತ್ತಾಗುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ. ಹಸಿದವನ ಕಷ್ಟಕ್ಕೆ ಮಿಡಿದ ಕಾರ್ಮಿಕ ಕೃಷ್ಣ ಎಂಬುವವರು, ಕೂಲಿ ಮಾಡಿ ಸಂಪಾದಿಸಿದ 70 ಸಾವಿರ ರೂ.ಗಳನ್ನು ಕೋವಿಡ್ ಸಂಕಷ್ಟದಲ್ಲಿರುವವರ ನೆರವಿಗೆ ನೀಡಿದ್ದಾರೆ. 70 ಸಾವಿರ ರೂ ಹಣದಲ್ಲಿಸಿದ್ಧಪಡಿಸಿ 70 ಕುಟುಂಬಗಳಿಗೆ ನೀಡಿದ್ಧಾರೆ. ಸಮಾಜಸೇವಕ ವಿಶು ಶೆಟ್ಟಿ ಅಂಬಲ್ಪಾಡಿ ಕೃಷ್ಣರಿಗೆ ಪ್ರೇರಣೆಯಂತೆ. 


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!