ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

ಸಿಗುತ್ತಿಲ್ಲ ಮೀನು, ಬೆಲೆ ಗಗನಕ್ಕೆ, ಮಾರುಕಟ್ಟೆಯಲ್ಲಿ ಮೀನು ಸಿಗದೇ ಮತ್ಸ್ಯ ಪ್ರಿಯರಿಗೆ ನಿರಾಸೆ.!

Published : Oct 24, 2021, 03:16 PM IST

700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು  ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು.

ಉಡುಪಿ (ಅ. 24): 700- 800 ರೂಪಾಯಿ ಬೆಲೆಬಾಳುವ ಅಂಜಲ್ ಮೀನುಗಳು (Fish) ನವರಾತ್ರಿ ಸಮಯದಲ್ಲಿ ಕೇವಲ ಇನ್ನೂರು ರೂಪಾಯಿಗೆ  ಮಾರಾಟವಾಗುತ್ತವೆ. ಇನ್ನೂ ನೂರು ರೂಪಾಯಿಗೆ 4 ಅಥವಾ 5 ಸಿಗುತ್ತಿದ್ದ ಬಂಗುಡೆ ಮೀನುಗಳು ನವರಾತ್ರಿ ದಿನಗಳಲ್ಲಿ 15 ರಷ್ಟು ಸಿಗುತ್ತಿದ್ದವು. ಕಾರಣ ಏನಪ್ಪಾ ಅಂದ್ರೆ ನವರಾತ್ರಿಯಲ್ಲಿ 90% ಹಿಂದುಗಳು ಮಾಂಸಾಹಾರವನ್ನು ತ್ಯಜಿಸಿ ಸಾತ್ವಿಕ ಆಹಾರ ಸ್ವೀಕರಿಸಿ ವೃತ ಆಚರಿಸುತ್ತಾರೆ. 

ಈ ವೇಳೆ ಕೋಳಿ ಮತ್ತು ಮೀನು ವ್ಯಾಪಾರ ಸಂಪೂರ್ಣವಾಗಿ ನೆಲಕಚ್ಚಿ ಹೋಗುತ್ತವೆ. ನವರಾತ್ರಿ (navaratri) ಸಂದರ್ಭದಲ್ಲಿ ಆದ ಅಷ್ಟು ನಷ್ಟವನ್ನು ಮೀನುಗಾರರು ಸರಿದೂಗಿಸಿ ಕೊಳ್ಳುವುದು ನವರಾತ್ರಿ ಮುಗಿದ ಬಳಿಕ. ನವರಾತ್ರಿಯ ನಂತರ ಜನರು ಮುಗಿಬಿದ್ದು ಮೀನು ಖರೀದಿಗೆ ಬರುತ್ತಾರೆ. ಈ ವೇಳೆ ಮೀನಿನ ಬೆಲೆ ಗಗನಕ್ಕೇರುತ್ತದೆ. ಈ ಬಾರಿ ನವರಾತ್ರಿಯ ನಂತರ ಮೀನಿನ ಬೆಲೆ ಏನೋ ಗಗನಕ್ಕೇರಿದೆ. ಆದರೆ ಮೀನುಗಾರರಿಗೆ ಮಾತ್ರ ಮೀನುಗಾರಿಕೆ ನಡೆಸಲು ಪ್ರಕೃತಿ ಅಸಹಕಾರ ತೋರುತ್ತಿದೆ. ವಾಯುಭಾರ ಕುಸಿತದಿಂದ ಸರಿಯಾದ ಮೀನುಗಾರಿಕೆ ನಡೆದಿದೆ ಮೀನಿನ ಲಭ್ಯತೆ ಕಡಿಮೆಯಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?