ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

ಶುಕ್ರವಾರ ಬಂದ್ರೆ ನಮಾಜ್ ನೆನಪಿಸುತ್ತಿದ್ರು: ಪೇಜಾವರ ಶ್ರೀ ಕಾರು ಚಾಲಕ ಆರೀಫ್‌ ಮನದ ಮಾತುಗಳು

Published : Dec 29, 2019, 06:08 PM ISTUpdated : Dec 29, 2019, 06:59 PM IST

 ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್. ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

ಉಡುಪಿ, [ಡಿ.29]: ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ. ಹೌದು, ಅವರ ಹೆಸರು ಮುಹಮ್ಮದ್ ಆರೀಫ್.

ವೆಂಕಟರಮಣ ‘ವಿಶ್ವೇಶ ತೀರ್ಥ’ರಾಗಿದ್ದು ಹೇಗೆ..?

ಪೇಜಾವರ ಶ್ರೀ ತಮ್ಮ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎಂದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ.  ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ. ಇನ್ನು ಇದೀಗ ಶ್ರೀಗಳು ದೈವಾಧೀನರಾಗಿರುವುದಕ್ಕೆ ಆರೀಫ್ ಮನದ ಮಾತುಗಳನ್ನು ಅವರ ಬಾಯಿಂದಲೇ ಕೇಳಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!