ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

ಕಳೆದ 6 ವರ್ಷದಲ್ಲಿ 72 ಲಕ್ಷ ರೂಪಾಯಿ ದಾನ ಮಾಡಿರುವ ಸಹೃದಯಿ ರವಿ ಕಟಪಾಡಿ

Published : Sep 03, 2021, 03:17 PM IST

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. 

ಉಡುಪಿ (ಸೆ. 03): ಸಾಂಕ್ರಾಮಿಕ ಕೊರೋನಾ ನಡುವೆಯೇ ಶ್ರೀಕೃಷ್ಣ ಜನ್ಮಾಷ್ಟಮಿ ಮುಗಿದಿದೆ. ಅದ್ದೂರಿ ಅಷ್ಟಮಿ ಆಚರಣೆಗೆ ಉಡುಪಿ ಜಿಲ್ಲಾಡಳಿತ ಅವಕಾಶ ಕೊಟ್ಟಿಲ್ಲ. ಅಷ್ಟಮಿ ದಿನ ಸಾವಿರಾರು ಜನ ವೇಷ ಧರಿಸುತ್ತಾರೆ ಆದರೆ ಈ ಬಾರಿಯೂ ಅದಕ್ಕೆ ಚಾನ್ಸ್ ಇರಲಿಲ್ಲ. ಬಿಗ್ ತ್ರೀ ಹೀರೋ -ಸಮಾಜಸೇವಕ ಉಡುಪಿಯ ರವಿ ಕಟಪಾಡಿಗೆ ಸ್ಪೆಷಲ್ ಅವಕಾಶ ಕೊಡಲಾಗಿತ್ತು. ಹಾಲಿವುಡ್ ಸಿನಿಮಾದ ಫ್ಯಾಂಟಸಿ ವೇಷ ಡಾರ್ಕ್ ಅಲೈಟ್ ಮೂಲಕ ಎರಡು ದಿನ ರವಿ ಓಡಾಡಿ ಅಷ್ಟಮಿಗೆ ಹೊಸಕಳೆ ತಂದಿದ್ದಾರೆ.

ಮೇಸ್ತ್ರಿ ಕೆಲಸ ಮಾಡುವ ರವಿ ಕಟಪಾಡಿ ಪ್ರತಿವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಗೆ ವೇಷಧರಿಸಿ ಅನಾರೋಗ್ಯ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಾರೆ. ಕಳೆದ ಆರು  ವರ್ಷದಲ್ಲಿ ಬರೋಬ್ಬರಿ 72 ಲಕ್ಷ ರೂಪಾಯಿಯನ್ನು ಸುಮಾರು 33 ಮಕ್ಕಳಿಗೆ ನೀಡಿದ್ದಾರೆ. ಸೋನಿ ಟಿವಿಯ ಕೌನ್ ಬನೇಗಾ ಕರೋಡ್ ಪತಿಯಲ್ಲಿ ಬಂದ ಎಂಟು ಲಕ್ಷ ರೂಪಾಯಿಯನ್ನು ಪೂರ್ತಿಯಾಗಿ ಕಷ್ಟದಲ್ಲಿರುವವರಿಗೆ ಕೊಟ್ಟಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ವೆಬ್ಸೈಟ್ಗಳಲ್ಲಿ ಬಂದ ಹಣದಲ್ಲಿ ಒಂದು ರೂಪಾಯಿಯನ್ನು ರವಿ ಇಟ್ಟುಕೊಂಡಿಲ್ಲ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!