ಅಪರೂಪದ ವಿಡಿಯೋ: ನವಿಲನ್ನು ಎದುರು ಹಾಕಿಕೊಂಡ ಹುಂಜ! ಮುಂದೆ ನಡೆದದ್ದು ಬಿಗ್‌ ಫೈಟ್

ಅಪರೂಪದ ವಿಡಿಯೋ: ನವಿಲನ್ನು ಎದುರು ಹಾಕಿಕೊಂಡ ಹುಂಜ! ಮುಂದೆ ನಡೆದದ್ದು ಬಿಗ್‌ ಫೈಟ್

Published : Jul 22, 2020, 07:41 PM ISTUpdated : Jul 22, 2020, 07:42 PM IST
  • ಟಗರು ಫೈಟ್, ಬುಲ್ ಫೈಟ್, ಕೋಳಿ ಕಾಳಗ, ಹಾವು-ಮುಂಗುಸಿ ಕಾದಾಟ ನೋಡಿರ್ತೀರಿ. ಆದರೆ ವಯ್ಯಾರಕ್ಕೆ ಹೆಸರಾದ ನವಿಲಿನ ಕಾಳಗ ನೋಡಿದೀರಾ? ಕೇಳಿದೀರಾ? 
  • ಉಡುಪಿಯಲ್ಲಿ ಒಂದು ವಿಚಿತ್ರ ಕುಕ್ಕುಟ ಫೈಟ್ ನಡೆದಿದೆ. ಸ್ವತ ನವಿಲೇ ಫೈಟ್‌ಗೆ ಇಳಿದಿದೆ! ಅದೂ ತನ್ನ ಸರಿಸಮರ ಜೊತೆಗಲ್ಲ. ಕೋಳಿ‌ ಜೊತೆ ಕಾಳಗ ಮಾಡ್ತಿದೆ. 
  • ಕುಂದಾಪುರ ಭಾಗದ ವ್ಯಕ್ತಿಯೊಬ್ಬರ‌ ಮನೆ‌ ಮುಂದೆ ನಡೆದ ನವಿಲು ಕೋಳಿ ಕಾಳಗ 
     

ರಸ್ತೆ ಮಧ್ಯೆ ಹಾವು - ಮುಂಗುಸಿ ಕಾಳಗ ನೋಡಿ ವಾಹನ ಸವಾರರು ಥ್ರಿಲ್..!...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!