ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳಕ್ಕೆ ಉಡುಪಿ ಮೇಷ್ಟ್ರ ಬೊಂಬಾಟ್ ಐಡಿಯಾ..!

Published : Oct 22, 2021, 03:55 PM ISTUpdated : Oct 22, 2021, 04:21 PM IST

- ವೃತ್ತಿಯಲ್ಲಿ ಪ್ರೌಢ ಶಾಲೆ ಶಿಕ್ಷಕ, ಪ್ರವೃತ್ತಿಯಾಗಿ ಕೃಷಿ ಕೆಲ್ಸ ಮಾಡುವ ಗೋವಿಂದ ರಾವ್ 

- ವಿಜ್ಞಾನ ಶಿಕ್ಷಕರಾಗಿರುವ  ಗೋವಿಂದ ರಾವ್‌ಗೆ  ಭತ್ತದ ಕೃಷಿ ಅಂದ್ರೆ ಖುಷಿ

- ಬೆಳೆದ ಬೆಳೆ ಕಾಡು ಪ್ರಾಣಿಗಳ ಉಪಟಳದಿಂದ ಹಾಳಗುವುದನ್ನು ತಪ್ಪಿಸಲು ಐಡಿಯಾ
 

ಉಡುಪಿ (ಅ. 22): ತೋಟ, ಗದ್ದೆಗಳಿಗೆ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದೆ. ಬೆಳೆದ ಬೆಳೆಗಳೆಲ್ಲಾ ಕಾಡು ಪ್ರಾಣಿಗಳು ಹಾಳು ಮಾಡುತ್ತಿವೆ ಎಂಬುದು ಕೃಷಿಕರ ಸಾಮಾನ್ಯ ಸಮಸ್ಯೆ. ಇದಕ್ಕಾಗಿ ಉಡುಪಿಯ ಶಿಕ್ಷಕ ಗೋವಿಂದ ರಾವ್, ಹೊಸ ಉಪಾಯ ಕಂಡುಕೊಂಡಿದ್ದಾರೆ.

 

ತೆಂಗಿನ ಮರದ ನಡುವೆ ದಾರ ಕಟ್ಟಿ ಅದರಕ್ಕೆ ಪ್ಲಾಸ್ಟಿಕ್ ಡಬ್ಬ ನೇತಾಡಿ, ರಾತ್ರಿ ವೇಳೆ ಎರಡು ಲೈಟ್‌ನ್ನು ಆನ್ ಮಾಡಿ ಅದ್ರ ಒಳಗೆ ಇಡ್ತಾರೆ.  ಅದು ಸುತ್ತ ತಿರುಗುತ್ತಾ ಇರತ್ತೆ ಇದರಿಂದ ಪ್ರಾಣಿಗಳು ಲೈಟ್ ಕಂಡು, ಯಾರೋ ಬಂದ್ರಪ್ಪ ಅಂತ ಗದ್ದೆಗೆ ಇಳಿಯುವ ಸಾಹಸ ಮಾಡೋದಿಲ್ಲ, ಇಷ್ಟೇ ಅಲ್ಲ ಇದ್ರ ಜೊತೆ ಎರಡು ಸ್ಪೀಕರ್‌ನಲ್ಲಿ ಹುಲಿ, ಆನೆ ಚಿರತೆ ನಾಯಿ ಹೀಗೆ ವಿವಿಧ ಪ್ರಾಣಿಗಳ ಕೂಗುದನ್ನು ಶಬ್ದವನ್ನು ಜೋರಾಗಿ ಇಡುತ್ತಾರೆ ಇದ್ರ ಸೌಂಡ್ ಗೆ ಕಾಡು ಪ್ರಾಣಿಗಳ ಇವ್ರ ಗದ್ದೆ ಈಗ ಇಳಿಯೋದೆ ಇಲ್ವಂತೆ..! ನೀವೂ ನಿಮ್ಮ ತೋಟಕ್ಕೆ ಈ ಪ್ರಯೋಗ ಮಾಡಿ ನೋಡಿ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?