Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Udupi: ದೈವಕೋಲದ ವಿಚಾರದಲ್ಲಿ 'ಕೋರ್ಟ್‌ನಲ್ಲಿ ನೋಡಿಕೊಳ್ತೀನಿ' ಎಂದ ವ್ಯಕ್ತಿ ಸಾವು

Published : Jan 07, 2023, 11:25 AM ISTUpdated : Jan 07, 2023, 11:52 AM IST

ಉಡುಪಿ ಜಿಲ್ಲೆಯಲ್ಲಿ ಕಾಂತಾದ ಸಿನಿಮಾದ ಮಾದರಿಯಲ್ಲಿ ನೈಜ ಘಟನೆ ನಡೆದಿದ್ದು, ದೈವದ ಪವಾಡದ ಕಥೆ ನಡೆದಿದೆ.
 

ಉಡುಪಿ: ಉಡುಪಿಯಲ್ಲಿ ಕಾಂತಾರ ಸಿನಿಮಾ ಹೋಲುವ ದೈವದ ಪವಾಡದ ಕಥೆ ನಡೆದಿದ್ದು,  ಕಾಂತಾರ ಸಿನಿಮಾದಲ್ಲಿ ದೈವವನ್ನು ವಿರೋಧಿಸಿ ಕೋರ್ಟಿಗೆ ಹೋಗೋ ವ್ಯಕ್ತಿ ಸಾಯುವ ಘಟನೆ ಇದೆ. ಅದೇ ರೀತಿಯ ಘಟನೆ ಉಡುಪಿಯಲ್ಲಿ ನಡೆದಿದೆ.ಕಡಲತಡಿಯಲ್ಲಿ ರಿಯಲ್‌ ಕಾಂತಾರ ಕಹಾನಿ ನಡೆದಿದ್ದು, ದೈವ ನರ್ತಕನಿಗೆ ಬೆದರಿಕೆ ಒಡ್ಡಿದ ಜಯ ಪೂಜಾರಿಗೆ ಶಿಕ್ಷೆ ಆಯಿತೇ ಪ್ರಶ್ನೆ ಮೂಡಿದೆ. ದೈವಕೋಲಕ್ಕೆ  ಸ್ಟೇ ತಂದ ಮರುದಿನವೇ ಜಯಪೂಜಾರಿ ಸಾವನಪ್ಪಿದ್ದು, ದೈವಸ್ಥಾನದ ಆಡಳಿತ ವಿಚಾರದಲ್ಲಿ ಎರಡು ಸಮಿತಿಗಳ ಘರ್ಷಣೆ ನಡೆದಿತ್ತು. ಈ ಹಿನ್ನೆಲೆ ಕೋರ್ಟಿಗೆ ಹೋದ ವ್ಯಕ್ತಿ ತಂಬಿಲ ಸೇವೆ ದಿನವೇ ಎಲ್ಲರ ಎದುರು ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಮ್ಮ ಪರ ದೈವ ನುಡಿ ನೀಡಬೇಕೆಂದು ಒತ್ತಡ ಹೇರಿದ್ದ ಎಂಬ ಆರೋಪ ಇದೆ.

ಸಮ್ಮೇಳನದಲ್ಲಿ ಅತಿಥಿಯನ್ನೇ ಒಳಬಿಡದ ಪೊಲೀಸರು, ಪೊಲೀಸರ ಮೇಲೆ ಮಹೇಶ್ ಜೋಶಿ ಗರಂ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more