Animal Love : ಉಕ್ರೇನ್‌ನಿಂದ ಬಂದ ವಿದ್ಯಾರ್ಥಿ ಪ್ರಾಣಿ ಪ್ರೀತಿ.. ಹಾವು ಸಂರಕ್ಷಣೆ ಶುರುವಾಗೈತಿ!

Animal Love : ಉಕ್ರೇನ್‌ನಿಂದ ಬಂದ ವಿದ್ಯಾರ್ಥಿ ಪ್ರಾಣಿ ಪ್ರೀತಿ.. ಹಾವು ಸಂರಕ್ಷಣೆ ಶುರುವಾಗೈತಿ!

Published : Mar 08, 2022, 08:08 PM IST

* ಯುದ್ಧ ಪೀಡಿತ ಉಕ್ರೇನ್ ನಿಂದ  ಬಂದ ರಾಯಚೂರು ವಿದ್ಯಾರ್ಥಿ
*  ಹಾವು ರಕ್ಷಣೆಯ ಮಹಾಕಾಯಕ
* ಹಣಕ್ಕಿಂತ ಜೀವ ಮುಖ್ಯ 
*ಸಾಮಾಜಿಕ ಕೆಲಸವನ್ನು ಮುಂದುವರಿಸಲಿದ್ದೇವೆ

ರಾಯಚೂರು(ಮೇ  08)  ಯುದ್ಧ ಪೀಡಿತ ಉಕ್ರೇನ್ ನಿಂದ ಬಂದ ವಿದ್ಯಾರ್ಥಿ ತಂದೆಯ ಕಾಯಕದ ಜತೆ ಕೈಜೋಡಿಸಿದ್ದಾರೆ. ಹಣ ಹೋದರೆ ಹೋಗಲಿ ಎಲ್ಲಕ್ಕಿಂತ ಮುಖ್ಯ ಜೀವ ಎಂದು ಹೇಳಿದ್ದಾರೆ.

Russia Ukraine War : ಉಕ್ರೇನ್ ನಿಂದ ತಿರುಗಿ ಬಂದ ವಿದ್ಯಾರ್ಥಿನಿ ಹೇಳಿದ ಕಟು ವಾಸ್ತವ

ತಂದೆಯ ಹಾವು ರಕ್ಷಣೆ ಕಾಯಕಕ್ಕೆ ಕೈಜೋಡಿಸಿದ್ದು ವಿಷಪೂರಿತ ಹಾವುಗಳನ್ನು ಸಂರಕ್ಷಣೆ ಮಾಡಿ ಅರಣ್ಯಕ್ಕೆ ಬಿಡುವ ಕೆಲಸ ಆರಂಭಿಸಿದ್ದಾರೆ. ಪ್ರಾಣಿ ಮತ್ತು ಮಾನವರ ಜೀವ  ಮತ್ತು ಜೀವನ ಕಾಪಾಡುವ ಕೆಲಸ  ಇದು ಎಂದಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more