ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

ರಸ್ತೆ ಮಧ್ಯೆಯೇ ವಿದ್ಯುತ್ ಕಂಬ, ಕಾಮಗಾರಿ ಮುಗಿಸಿದ ಎಂಜಿನೀಯರ್; ಸ್ಥಳೀಯರ ಆಕ್ರೋಶ

Published : Sep 17, 2021, 05:24 PM IST

- ಚಿತ್ರದುರ್ಗ: ರಸ್ತೆ ಮಧ್ಯೆಯೇ ವಿದ್ಯುತ್ ಕಂಬಗಳನ್ನು ಜೊತೆಗೆ ಸೇರಿಸಿ ಕಾಮಗಾರಿ

- ಲೋಕೋಪಯೋಗಿ ಇಲಾಖೆಯಿಂದ 62 ಲಕ್ಷ ರೂ. ಮೊತ್ತದ ಕಾಮಗಾರಿ  

- ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರಿಂದ ಆಕ್ರೋಶ, ಕ್ರಮಕ್ಕೆ ಆಗ್ರಹ
 

ಚಿತ್ರದುರ್ಗ (ಸೆ. 17): ನಗರದ ಆರ್ ಟಿಓ ಕಚೇರಿ ರಸ್ತೆಯ ಮುಂಭಾಗ ಕಳೆದ‌  ಎರಡ್ಮೂರು ದಿನಗಳಿಂದ  ರಸ್ತೆಯ ಕಾಮಗಾರಿ ನಡೆಯುತ್ತಿದೆ. ಬುದ್ದಿವಂತ ಇಂಜಿನಿಯರ್ ಮಾತ್ರ ಬೆಸ್ಕಾಂ ಲೈಟ್ ಕಂಬಗಳನ್ನು ತೆರವುಗೊಳಿಸಲಿಕ್ಕೂ ತಿಳಿಸದೇ ಅವುಗಳು ರಸ್ತೆಯ ಮಧ್ಯ ಭಾಗದಲ್ಲೇ ಇದ್ದರೂ ಕ್ಯಾರೇ ಎನ್ನದೆ ತನ್ನ ಪಾಡಿಗೆ ತಾನು ಕಾಮಗಾರಿ ‌ಮುಗಿಸಿ ಕೈತೊಳೆದುಕೊಂಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾಮಗಾರಿ ನಡೆಸಿರೋ ಪುಣ್ಯಾತ್ಮ‌ ಯಾರು? ಅವರಿಗೆ ಕಾಮಗಾರಿ ನಡೆಸಲು ಪರ್ಮಿಷನ್‌ ಕೊಟ್ಟಂತಹ ಅಧಿಕಾರಿಗಳ‌ ಮೇಲೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಅವರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಚ್ಚರಿ ಎಂದರೆ ರಸ್ತೆಗಳಲ್ಲಿದ್ದ ಮರಗಳನ್ನು ನೆಲಸಮ ಮಾಡಲಾಗಿದೆ. ವಿದ್ಯುತ್ ಕಂಬಗಳನ್ನು ಮಾತ್ರ ತೆರವುಗೊಳಿಸಿಲ್ಲ!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?