V Somanna: ಯಾರ ಓಲೈಕೆಗೆ Mallikarjun Khargeಯ 'ಪಾಕ್' ಮಾತು?: ಪಾಕ್'ಹೆಸರು ಎತ್ತಬೇಡಿ!

V Somanna: ಯಾರ ಓಲೈಕೆಗೆ Mallikarjun Khargeಯ 'ಪಾಕ್' ಮಾತು?: ಪಾಕ್'ಹೆಸರು ಎತ್ತಬೇಡಿ!

Published : May 22, 2025, 05:17 PM IST

ಮಲ್ಲಿಕಾರ್ಜುನ ಖರ್ಗೆಯವರ 'ನಮ್ಮ ಪಾಕಿಸ್ತಾನ' ಎಂಬ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಸಚಿವ ವಿ. ಸೋಮಣ್ಣ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಖರ್ಗೆಯವರು ಹತಾಶರಾಗಿದ್ದು, ಯಾರನ್ನೋ ತೃಪ್ತಿಪಡಿಸಲು ಇಂತಹ ಹೇಳಿಕೆ ನೀಡುತ್ತಿರುವುದು ರಾಷ್ಟ್ರ ನಾಯಕರಿಗೆ ಶೋಭೆಯಲ್ಲ ಎಂದು ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ಖರ್ಗೆಯವರ ಕುಟುಂಬದ ದುರಂತದ ಕಹಿ ಘಟನೆಯನ್ನು ನೆನಪಿಸುತ್ತಾ, 'ಪಾಕಿಸ್ತಾನ' ಎಂಬ ಪದವನ್ನೂ ಅವರು ಉಚ್ಚರಿಸಬಾರದಿತ್ತು, ಇಂತಹ ಹೇಳಿಕೆಗಳು ತಮಗೆ ನೋವು ತಂದಿವೆ ಎಂದು ಸೋಮಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Mallikarjun Kharge Pakistan comment, V Somanna criticizes Kharge, Kharge controversial statement, Somanna on Kharge family tragedy, Karnataka political news, Indian politics Pakistan reference Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more