ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

Published : Jun 22, 2024, 05:31 PM IST

ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮಾಜಿ ಸಿಎಂ ಬಿ.ಸ್‌.ಯಡಿಯೂರಪ್ಪ(BS Yediyurappa) ವಿರುದ್ಧ ಮತ್ತೆ ಕೇಂದ್ರ ಸಚಿವ ವಿ. ಸೋಮಣ್ಣ(V Somanna) ಗುಡುಗಿದ್ದಾರೆ. ವೇದಿಕೆಯಲ್ಲೇ ವಿಜಯೇಂದ್ರಗೆ(Vijayendra) ಪಾಠವನ್ನು ಮಾಡಿದ್ದಾರೆ. ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ. ಯಾರೋ ಮಾಡಿದ ಪಾಪಕ್ಕೆ ಯಾರನ್ನೋ ಗುರಿ ಮಾಡಬೇಡಿ ಎಂದು ದಾವಣಗೆರೆ ಸೋಲನ್ನ ಪ್ರಸ್ತಾಪಿಸಿ ಕೇಂದ್ರ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಜೆಡಿಎಸ್ ಸಹಕಾರ, ಬಿಜೆಪಿ ಹೊಂದಾಣಿಕೆಯಿಂದ ಗೆದ್ದಿದ್ದೇನೆ ಎಂದು ಹೇಳಿದರು. ಇನ್ನೂ ಸೋಮಣ್ಣ ಮಾತಿಗೆ ವೇದಿಯಲ್ಲೇ  ಬಿಎಸ್‌ವೈ ಟಕ್ಕರ್‌ ಕೊಟ್ಟಿದ್ದಾರೆ. ನಾವು ಇನ್ನೂ ಎರಡು ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಸೀಟ್ ಕೊಡುವಲ್ಲಿ ವ್ಯತ್ಯಾಸ ಆಯ್ತು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬರ್ಬರ ಹತ್ಯೆಯ ಕೇಸ್ ಕ್ಲೋಸ್ ಮಾಡ್ಸೋ ಪ್ಲ್ಯಾನ್ ಇತ್ತಾ..? ಅಭಿಮಾನಿಗಳೇ ಆರೋಪಿಗಳು..ಫ್ಯಾನ್ಸ್‌ಗೆ ಇದೇನಾ ಸಂದೇಶ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more