Valentine's Day: ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂವಿಗೆ ಡಿಮ್ಯಾಂಡ್

Valentine's Day: ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂವಿಗೆ ಡಿಮ್ಯಾಂಡ್

Published : Feb 13, 2023, 05:24 PM IST

ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪು ಗುಲಾಬಿ ಹೂಗಳಿಗೆ ಭಾರೀ ಡಿಮ್ಯಾಂಡ್ ಉಂಟಾಗಿದ್ದು, ಬೆಂಗಳೂರಿನಲ್ಲಿ ಕೆಂಪು ಗುಲಾಬಿ ಹೂಗಳಿಗೆ ಬೇಡಿಕೆ ಹೆಚ್ಚಿದೆ.
 

ಫೆಬ್ರವರಿ ತಿಂಗಳು ಪ್ರೇಮಿಗಳಿಗೆ ವಿಶೇಷವಾಗಿದ್ದು, ಹೀಗಾಗಿ ಈ ತಿಂಗಳಲ್ಲಿ ಹೆಚ್ಚಾಗಿ ಕೆಂಪು ಗುಲಾಬಿ ಹೂಗಳು ಸೇಲ್ ಆಗುತ್ತವೆ. ವ್ಯಾಲೆಂಟೈನ್ಸ್ ಡೇ ಹಿನ್ನೆಲೆ ಕೆಂಪು ಗುಲಾಬಿ ಹೂಗಳಿಗೆ ಭಾರಿ ಡಿಮ್ಯಾಂಡ್ ಆಗಿದೆ. ಸಿಲಿಕಾನ್ ಸಿಟಿಯಲ್ಲಿ ಕೆಂಪು ಗುಲಾಬಿಗಳ ಬೆಲೆ ಏರಿಕೆ ಆಗಿದೆ. ಚಿಕ್ಕಬಳ್ಳಾಪುರದ ಕೆಂಪು ಗುಲಾಬಿ ಹೂವುಗಳು ದೇಶ ವಿದೇಶಗಳಿಗೆ ರಫ್ತಾಗ್ತಿವೆ. ಪಾಲಿಹೌಸ್‌ನಲ್ಲಿ ಕೆಂಪು ಗುಲಾಬಿ ಹೂಗಳ ಕಲರವ ಶುರುವಾಗಿದ್ದು, ಹೂವು ಕಟಾವು ಮಾಡಿ ರೈತರು ಮಾರುಕಟ್ಟೆಗೆ ತಲುಪಿಸುತ್ತಿದ್ದಾರೆ.

Aero India 2023 : ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ: ಗಮನ ಸೆಳೆದ ಯ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more