ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಯ್ತು ? ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿ ಇಡಿಗೆ ಸಿಕ್ಕಿದೆಯಾ ?

Published : Jul 16, 2024, 01:44 PM IST


ಎಸ್ಐಟಿ ಮುಂದೆ ತನಿಖೆಗೆ ಹಾಜರಾಗಿ ಬಂದಿರೋ ಶ್ರೀನಿವಾಸ ರಾವ್
ಹಣ ಮರಳಿಸುವಂತೆ ಸೂಚನೆ ನೀಡಿರುವ ಎಸ್ಐಟಿ  ಅಧಿಕಾರಿಗಳು
ಹಣ ವಾಪಸ್ ನೀಡೋದಾಗಿ ಒಪ್ಪಿಕೊಂಡು ಬಂದಿರೋ ಶ್ರೀನಿವಾಸ 

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ(Valmiki Corporation scam) ಹಣ ಯಾರ ಅಕೌಂಟ್‌ಗೆ ಹೋಗಿದೆ ಎಂಬ ಮಾಹಿತಿಯನ್ನು ಇಡಿ(ED) ಪಡೆದಿದೆ. ಇಡಿಗಿಂತ ಮುಂಚೆಯೇ ಎಸ್ಐಟಿ (SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗಿದೆ. ಹೈದರಾಬಾದ್, ಬಳ್ಳಾರಿ ಅಷ್ಟೇ ಅಲ್ಲ ರಾಯಚೂರು, ಮಂಡ್ಯ ತುಮಕೂರು ಅಕೌಂಟ್‌ಗೂ ವಾಲ್ಮೀಕಿ ನಿಗಮ ಹಣ ಹೋಗಿದೆ ಎನ್ನಲಾಗ್ತಿದೆ. ಸಿರಿಯಲ್ ನಂಬರ್ 77ನೇ ಅಕೌಂಟ್‌ಗೆ 10 ಲಕ್ಷ ವರ್ಗಾವಣೆ ಆಗಿದೆ. SIT ಲಿಸ್ಟ್ ಮಾಡಿರೋ  ಸಿರಿಯಲ್ ನಂಬರ್ 77ನೇ ಅಕೌಂಟ್ ಇದಾಗಿದ್ದು, ಬಳ್ಳಾರಿಯ ಕೃಷ್ಣನಗರ ರೈತ ಶ್ರೀನಿವಾಸ ರಾವ್ ಅಕೌಂಟ್‌ಗೂ ಹಣ ಹೋಗಿದೆಯಂತೆ. ಅಲ್ಲದೇ ಅಕೌಂಟ್‌ಗೆ(Account) ಹಣ ಬಂದಿರೋದು ಗೊತ್ತು ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ. ವರ್ಗಾವಣೆ ಆದ ಹಣ ವಾಲ್ಮೀಕಿ ನಿಮಗದ ಹಣವೆಂದು ಗೊತ್ತಿಲ್ಲವಂತೆ. ಸ್ನೇಹಿತರೊಬ್ಬರಿಗೆ ಸಾಲ ನೀಡಿದ್ದೇ ಅಕೌಂಟ್‌ಗೆ ಹಣ ಹಾಕಿದ್ದಾರೆ . ಈ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಶ್ರೀನಿವಾಸ ರಾವ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more