ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

ಕೊಲೆಗಾರನನ್ನು ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ..ನಿಜವಾಯ್ತು ವರ್ತೆ ಪಂಜುರ್ಲಿ ನುಡಿ!

Published : May 31, 2024, 09:17 AM IST

ಕೊಲೆ ಆರೋಪಿ ವರ್ತೆ ಪಂಜುರ್ಲಿ ದೈವ ಹೇಳಿದಂತೆ ಕೋರ್ಟ್‌ ಮುಂದೆ ಬಂದು ಶರಣಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
 

ಕೊಲೆ ಮಾಡಿದವನು ಎಲ್ಲೇ ಅಡಗಿದ್ದರೂ ಒಂದು ವರ್ಷದಲ್ಲೇ ಕಣ್ಣಮುಂದೆ ತಂದು ನಿಲ್ಲಿಸುತ್ತೇನೆ ಎಂದು ಕುಟುಂಬಸ್ಥರಿಗೆ  ವರ್ತೆ ಪಂಜುರ್ಲಿ(Varthe Panjurli) ದೈವ ನೀಡಿದ್ದ ಅಭಯ ನಿಜವಾಗಿದೆ. ಕಳೆದೊಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆ(Murder) ಆರೋಪಿ ತಾನೇತಾನಾಗಿ ಕೋರ್ಟ್(Court) ಮುಂದೆ ಹಾಜರಾಗಿದ್ದಾನೆ. ಆರೋಪಿ ಶರಣಾಗಿರುವುದು ವರ್ತೆ ಪಂಜುರ್ಲಿ ದೈವ ನುಡಿದ ಮಾತು ಕಾರಣವೆಂಬ ಮಾತು ಕೇಳಿಬಂದಿದೆ. ಒಂದೂವರೆ ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಿಂದ ಉಡುಪಿ(Udupi) ಜನತೆ ಬೆಚ್ಚಿಬಿದ್ದಿತ್ತು. ಫೆ.6, 2023ರಂದು ಕಾಪು ಪಾಂಗಾಳದಲ್ಲಿ ಕೋಲದಲ್ಲಿ ನಡೆಯುತ್ತಿದ್ದ ವೇಳೆಯೇ ಸ್ನೇಹಿತರಿಂದ ಯುವಕ, ವರ್ತೆ ಪಂಜುರ್ಲಿ ಭಕ್ತನಾಗಿದ್ದ ಶರತ್ ಶೆಟ್ಟಿ ಎಂಬುವವರನ್ನ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗಳು. ಕೊಲೆ ಬಳಿಕ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ವೀಕ್ಷಿಸಿ:  Today Horoscope: ಇಂದು ಬುಧ ಪರಿವರ್ತನೆ ಇದ್ದು, ಇದರಿಂದ ಯಾವ ರಾಶಿಗೆ ಶುಭ, ಅಶುಭ ಫಲಗಳಿವೆ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more