ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ: ಎಸ್‌.ಎಂ ಜಾಮದಾರ್‌ ಕಿಡಿ

Published : Dec 04, 2022, 11:18 AM IST

ವೀರಶೈವ ಮತ್ತು ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾರೆ, ಅವರು ಹೇಳಿದ ತಕ್ಷಣ ಎರಡು ಒಂದಾಗುತ್ತಾ ಎಂದು ಎಸ್‌ ಎಂ ಜಾಮದಾರ್‌ ಕಿಡಿ ಕಾರಿದ್ದಾರೆ.
 

ಚುನಾವಣೆ ಹೊಸ್ತಿಲಲ್ಲಿ ವೀರಶೈವ ಮತ್ತು ಲಿಂಗಾಯತ ಫೈಟ್‌ ಶುರುವಾಗಿದ್ದು, ವೀರಶೈವ ಮಹಾಸಭಾ ರಾಜಕೀಯ ಪುಡಾರಿಗಳ ಸಂಘಟನೆ ಎಂದು ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಜಾಮದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀರಶೈವದಲ್ಲಿ ಇರುವವರು ಬೇರೆ ಬೇರೆ ಪಕ್ಷದ ಪುಡಾರಿಗಳು. ವೀರಶೈವ ಮತಗಳು ಬೇಕು, ಲಿಂಗಾಯತ ಮತಗಳು ಬೇಕು. ಆ ಎರಡೂ ವೋಟ್‌ಗಳು ಬಂದ್ರೆ ಮಾತ್ರ ಆರಿಸಿ ಬರುತ್ತೇವೆ. ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಅಧಿವೇಶನ ನಡೀತಿದೆ. ವೀರಶೈವ ಲಿಂಗಾಯತ ಮಹಾಸಭಾದವರು ಎರಡು ಒಂದೇ ಎಂದು ಹೇಳ್ತಾರೆ, ಆದ್ರೆ ನಿಮ್ಮ ಗುರುಗಳು ಏನು ಹೇಳುತ್ತಿದ್ದಾರೆ ಎಂದು ಎಸ್‌.ಎಂ ಜಾಮದಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನಲ್ಲಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು, ಐಎಎಸ್‌ ಅಧಿಕಾರಿಗಳಿಗೆ ಡ್ರಿಲ್‌

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more