ಗ್ರಾಮೀಣ ದಸರಾ ಕುರಿತ ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯರಿಗೆ ಮಾತನಾಡಲು ಅವಕಾಶ ಕೊಡದ್ದಕ್ಕೆ ವಾಗ್ವಾದ ನಡೆದಿದೆ. ಮಾತನಾಡಲು ಅವಕಾಶ ನೀಡಲ್ಲ ಎಂದರೆ ನಮ್ಮನ್ನು ಸಭೆಗೆ ಯಾಕೆ ಕರೆಸಿದ್ರಿ ಎಂದು ಸದಸ್ಯರು ಆಕ್ರೋಶ ಹೊರ ಹಾಕಿದ್ದಾರೆ.