Feb 11, 2021, 1:47 PM IST
ತುಮಕೂರು(ಫೆ.11): ಉಪವಾಸ ಮಾಡಿದ್ರೆ ಮೂತ್ರ ಪರೀಕ್ಷೆ ಮಾಡಿಸವೆ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಸಚಿವರಾಗಿ ಬಂದು ಹೀಗೆ ಮಾತನಾಡಬಾರದಿತ್ತು ಎಂದು ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಮೀಸಲಾತಿ ಪಡೆಯದೆ ನಾವು ಮನೆ, ಮಠಕ್ಕೆ ಹೋಗಲ್ಲ, ಮೀಸಲಾತಿ ನೀಡದಿದ್ದರೆ ಆಮರಣಾಂತ ಉಪವಾಸ ಮಾಡೋದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.