ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

Published : Oct 19, 2020, 05:05 PM ISTUpdated : Oct 19, 2020, 05:08 PM IST

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!